ಧರ್ಮಸ್ಥಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary

( ೩೧ ಮಧ್ಯಂತರ ಪರಿಷ್ಕರಣೆಗಳು ೨೪ ಬಳಕೆದಾರರಿಂದ ತೋರಿಸಲಾಗಿಲ್ಲ)
೧ ನೇ ಸಾಲು:
{{Infobox Indian Jurisdiction |ಶಿವಾಲಯ
| native_name name = ಧರ್ಮಸ್ಥಳ ಮಂಜುನಾಥೇಶ್ವರ
| image = [[File:Dharmasthala temple, karnataka.jpg|thumb|center]]
| skyline = Dharmasthala_Temple.jpg
| fair = ಲಕ್ಷ ದೀಪೋತ್ಸವ
| skyline_caption = ಧರ್ಮಸ್ಥಳದ ಮಂಜುನಾಥ ದೇವಸ್ಥಾನ
| coordinates ={{Coord|12.950385|N|75.380503|E|display=inline}}
| locator_position = right
| district = ದಕ್ಷಿಣಕನ್ನಡ
| latd = 12.96
| nearest_city taluk = [[ಬೆಳ್ತಂಗಡಿ]]
| longd = 76.378
| place = ಧರ್ಮಸ್ಥಳ
| state_name = ಕರ್ನಾಟಕ
| temple_estabalished =
| district = [[ದಕ್ಷಿಣ ಕನ್ನಡ]]
| founder =
| nearest_city = [[ಬೆಳ್ತಂಗಡಿ]]
| renovate =
| website = http://www.shridharmasthala.org/
| inscription =

| architecture_style =
[[Image:Gateway of Dharmasthala.jpg|200px|right|thumb|ರತ್ನವರ್ಮ ಹೆಗ್ಗಡೆಯವರಿಂದ ನಿರ್ಮಿಸಲ್ಪಟ್ಟ ಮಹಾದ್ವಾರ]]
| website = {{URL|http://www.shridharmasthala.org/ }}

[[ಚಿತ್ರ:Dharmasthala.jpg|thumb|ಮಂಜುನಾಥಸ್ವಾಮಿ ದೇವಾಲಯ, ಧರ್ಮಸ್ಥಳ]]
'''ಧರ್ಮಸ್ಥಳ'''({{audio|LL-Q33673 (kan)-Yakshitha-ಧರ್ಮಸ್ಥಳ.wav|listen}} [[ದಕ್ಷಿಣ ಕನ್ನಡ]] ಜಿಲ್ಲೆಯ ಒಂದು ಧಾರ್ಮಿಕ ತಾಣ. ಮಂಜುನಾಥಸ್ವಾಮಿ ದೇವಾಲಯವಿರುವ ಈ ಊರು ಬಹಳ ಪ್ರಸಿದ್ಧ. [[ಶ್ರವಣ ಬೆಳಗೊಳ|ಶ್ರವಣ ಬೆಳಗೊಳದಂತೆ]]ದಂತೆ ಬಾಹುಬಲಿಯ ಪ್ರತಿಮೆ ಕೂಡ ಇರುವುದು. ಸುಮಾರು ಏಳು ನೂರು ವರುಷಗಳ ಇತಿಹಾಸ ಇರುವ ಇದು ನೇತ್ರಾವತಿ ನದಿಯ ದಡದಲ್ಲಿದೆ. ಇಲ್ಲಿಯ ಆರಾಧ್ಯ ದೈವ ''ಮಂಜುನಾಥ'' ಸ್ವಾಮಿಯನ್ನು ಮಂಗಳೂರಿನ ಕದ್ರಿ ಎಂಬಲ್ಲಿಂದ ತಂದು ಉಡುಪಿಯ ಯತಿಗಳಾದಯತ್ರಿಗಳಾದ [[ವಾದಿರಾಜರು|ಶ್ರೀ ವಾದಿರಾಜರು]] ಪ್ರತಿಷ್ಠಾಪಿಸಿದರು ಎಂದು ಪ್ರತೀತಿ ಇದೆ. ಈ ದೇವಾಲಯವು ದಾನ ಧರ್ಮಕ್ಕೆ ಪ್ರಸಿದ್ಧವಾಗಿ ಮತ್ತು ಭಕ್ತರಿಗೆ ನೈತಿಕ -, ಸಾಂಸ್ಕೃತಿಕ, ಧಾರ್ಮಿಕ ಕೇಂದ್ರವಾಗಿ ಯಕ್ಷಗಾನದ ನಾಡಿನ ಚರಿತ್ರೆಯನ್ನೂ ಅಲಂಕರಿಸುತ್ತಿದೆ.

[[Image:Chandranatha basadi.jpg|200px|right|thumb|ಚಂದ್ರನಾಥ ಬಸದಿ]]
[[Image:Temple Near Dharmasthala.jpg|200px|right|thumb|ಧರ್ಮಸ್ಥಳದ ಬಳಿಯ ಒಂದು ದೇವಾಲಯ]]

'''ಧರ್ಮಸ್ಥಳ''' [[ದಕ್ಷಿಣ ಕನ್ನಡ]] ಜಿಲ್ಲೆಯ ಒಂದು ಧಾರ್ಮಿಕ ತಾಣ. ಮಂಜುನಾಥಸ್ವಾಮಿ ದೇವಾಲಯವಿರುವ ಈ ಊರು ಬಹಳ ಪ್ರಸಿದ್ಧ. [[ಶ್ರವಣ ಬೆಳಗೊಳ]]ದಂತೆ ಬಾಹುಬಲಿಯ ಪ್ರತಿಮೆ ಕೂಡ ಇರುವುದು. ಸುಮಾರು ಏಳು ನೂರು ವರುಷಗಳ ಇತಿಹಾಸ ಇರುವ ಇದು ನೇತ್ರಾವತಿ ನದಿಯ ದಡದಲ್ಲಿದೆ. ಇಲ್ಲಿಯ ಆರಾಧ್ಯ ದೈವ ''ಮಂಜುನಾಥ'' ಸ್ವಾಮಿಯನ್ನು ಮಂಗಳೂರಿನ ಕದ್ರಿ ಎಂಬಲ್ಲಿಂದ ತಂದು ಉಡುಪಿಯ ಯತಿಗಳಾದ [[ವಾದಿರಾಜರು|ಶ್ರೀ ವಾದಿರಾಜರು]] ಪ್ರತಿಷ್ಠಾಪಿಸಿದರು ಎಂದು ಪ್ರತೀತಿ ಇದೆ. ಈ ದೇವಾಲಯವು ದಾನ ಧರ್ಮಕ್ಕೆ ಪ್ರಸಿದ್ಧವಾಗಿ ಮತ್ತು ಭಕ್ತರಿಗೆ ನೈತಿಕ - ಸಾಂಸ್ಕೃತಿಕ ಕೇಂದ್ರವಾಗಿ ಯಕ್ಷಗಾನದ ನಾಡಿನ ಚರಿತ್ರೆಯನ್ನೂ ಅಲಂಕರಿಸುತ್ತಿದೆ.

== ಇತಿಹಾಸ ==
[[File:Dharmasthala temple.jpg|thumb|ಧರ್ಮಸ್ಥಳ]]
*ಈ ಕ್ಷೇತ್ರಕ್ಕೆ ಸುಮಾರು ಏಳರಿಂದ ಎಂಟುನೂರು ವರುಷಗಳ ಇತಿಹಾಸವಿದೆ. ಧರ್ಮಸ್ಥಳದ ಹಿಂದಿನ ಹೆಸರು "ಕುಡುಮ" ಎಂಬುದಾಗಿತ್ತು.  ಈ ಪ್ರಾಂತ್ಯದ ನೆಲ್ಯಾಡಿ ಬೀಡು ಎಂಬ ಗೃಹದಲ್ಲಿ ಬಿರ್ಮಣ್ಣ ಪೆರ್ಗಡೆ ಮತ್ತು ಅಮ್ಮು ಬಲ್ಲಾಳ್ತಿ ಎಂಬ ಧರ್ಮಿಷ್ಠರಾದ ಸತಿ - ಪತಿ ವಾಸವಾಗಿದ್ದರು.
*ಒಮ್ಮೆ ಇವರ ಮನೆಗೆ ನಾಲ್ಕು ಮಂದಿ ಅತಿಥಿಗಳು ಬಂದರು. ಇವರನ್ನು ನೇಮ ನಿಷ್ಠೆಯಿಂದ ಈ ದಂಪತಿಗಳು ಅತಿಥಿ ಸತ್ಕಾರ ಮಾಡಿದರು. ಅದೇ ದಿನ ರಾತ್ರಿ ಆ ನಾಲ್ವರು ಅತಿಥಿಗಳು ಧರ್ಮದೇವತೆಗಳ ರೂಪದಲ್ಲಿ ಬಿರ್ಮಣ್ಣ ಪೆರ್ಗಡೆಯವರ ಕನಸಿನಲ್ಲಿ ಕಾಣಿಸಿಕೊಂಡು, ತಾವೆಲ್ಲರೂ ಆ ಮನೆಯಲ್ಲಿ ನೆಲೆಸಲು ಇಚ್ಚಿಸಿರುವುದಾಗಿ ಹೇಳಿದರು.  ಧರ್ಮದೇವತೆಗಳ ಅಣತಿಯಂತೆ ಪೆರ್ಗಡೆಯವರು ತಮ್ಮ ಮನೆ ತೆರವು ಮಾಡಿ ದೇವರುಗಳಿಗೆ ಬಿಟ್ಟು ಕೊಟ್ಟರು.. ಕಾಳರಾಹು-ಪುರುಷ ದೈವ, ಕಳರ್ಕಾಯಿ-ಸ್ತ್ರೀ ದೈವ, ಕುಮಾರಸ್ವಾಮಿ-ಪುರುಷ ದೈವ, ಹಾಗೂ ಕನ್ಯಾಕುಮಾರಿ-ಸ್ತ್ರೀ ದೈವ ಆ ಮನೆಯಲ್ಲಿ ನೆಲೆನಿಂತರು.
*ಕಾಳರಾಹು - ಪುರುಷ ದೈವ, ಕಳರ್ಕಾಯಿಕಾಳರ್ಕಾಯಿ - ಸ್ತ್ರೀ ದೈವ, ಕುಮಾರಸ್ವಾಮಿ - ಪುರುಷ ದೈವ, ಹಾಗೂ ಕನ್ಯಾಕುಮಾರಿ - ಸ್ತ್ರೀ ದೈವ ಆ ಮನೆಯಲ್ಲಿ ನೆಲೆನಿಂತರು. ಆ ದೈವಗಳ ಆಜ್ಞೆಯಂತೆ ಪರ್ಗಡೆಯವರು ಗುಡಿ ಕಟ್ಟಿಸಿ ಬ್ರಾಹ್ಮಣ ಅರ್ಚಕರನ್ನು ನಿತ್ಯ ಪೂಜೆಗೆ ನೇಮಿಸಿದರು.
*ಅರ್ಚಕರುಶಿವಯೋಗಿಗಳು ಇಲ್ಲಿ ಈಶ್ವರಲಿಂಗವನ್ನು ಸ್ಥಾಪಿಸುವಂತೆ ಸಲಹೆ ನೀಡಿದರು. ಧರ್ಮದೇವತೆಗಳು ಕೂಡ ಇದನ್ನೇ ಹೇಳಿ ಕದ್ರಿಯಲ್ಲಿರುವ ಮಂಜುನಾಥನ ಲಿಂಗ ತರಲು ತಮ್ಮ ಪ್ರತಿನಿಧಿಯಾಗಿ ಅಣ್ಣಪ್ಪಸ್ವಾಮಿಯನ್ನು ಕಳುಹಿಸಿದರು.ಕುಡುಮಕ್ಕೆ (ಧರ್ಮಸ್ಥಳ)ಮಂಜುನಾಥನ ಲಿಂಗ ಬರುವುದರೊಳಗೆ ಅಲ್ಲಿ ಧರ್ಮದೇವತೆಗಳು [[ದೇವಾಲಯ]] ನಿರ್ಮಿಸಿದ್ದರು ಎಂಬ ಕಥೆ ಇಲ್ಲಿ ಜನಜನಿತವಾಗಿದೆ.
*ಕುಡುಮಕ್ಕೆ (ಧರ್ಮಸ್ಥಳ) ಮಂಜುನಾಥನ ಲಿಂಗ ಬರುವುದರೊಳಗೆ ಅಲ್ಲಿ ಧರ್ಮದೇವತೆಗಳು [[ದೇವಾಲಯ]] ನಿರ್ಮಿಸಿದ್ದರು ಎಂಬ ಕಥೆ ಇಲ್ಲಿ ಜನಜನಿತವಾಗಿದೆ.
* ವೀರೇಂದ್ರ ಹೆಗ್ಗಡೆ ಅವರು ನಿಜವಾದ ನಮ್ಮ ದಕ್ಷಿಣ ಕನ್ನಡದ ದೇವರು, ಇವರ ಮಟ್ಟಿಗೆ ನಾವು ಮತ್ತೆ ನಮ್ಮ ದಕ್ಷಿಣ ಕನ್ನಡದ ಜನರು ಯಾವತ್ತಿಗೂ ಮಾತು ತಪ್ಪೊಲ್ಲ, ಇವರೇ ನಮ್ಮ ಒಡೆಯರು. " -ಹೀಗೆಂದು ದಕ್ಷಿಣ ಕನ್ನಡದ ಹಲವು ಮಂದಿ ಹೇಳುತ್ತಿರುತ್ತಾರೆ. -

==ಗೊಮ್ಮಟೇಶ್ವರ ವಿಗ್ರಹ==
ಇಲ್ಲಿನ ಮತ್ತೊಂದು ಆಕರ್ಷಣೆಯೆಂದರೆ ಬೃಹದಾಕಾರದ ಏಕಶಿಲಾ ಗೊಮ್ಮಟೇಶ್ವರ ವಿಗ್ರಹ. ಇದರ ನಿರ್ಮಾಣ ಕಾರ್ಯ ರಂಜಾಳ ಗೋಪಾಲಕೃಷ್ಣ ಶೆಣೈರವರ ನೇತೃತ್ವದಲ್ಲಿ 1968ರಲ್ಲಿ ಪ್ರಾರಂಭವಾಗಿ 1973ರಲ್ಲಿ ಮುಗಿಯಿತು. ಕಾರ್ಕಳದಿಂದ 75 ಕಿಮೀ ದೂರದ ಇಲ್ಲಿಗೆ ವಿಶೇಷ ವಾಹನ ವ್ಯವಸ್ಥೆಯಲ್ಲಿ ಈ ವಿಗ್ರಹವನ್ನು ತರಿಸಲಾಗಿದೆ. 39' ಎತ್ತರ 14' ದಪ್ಪನಾದ ಈ ವಿಗ್ರಹ ಗ್ರ್ಯಾನೈಟ್ ಶಿಲೆಯಿಂದ ನಿರ್ಮಾಣವಾದುದು. ಇದರ ತೂಕ 175 ಟನ್ನುಗಳು. ಇದು ಭಾರತದ ಮೂರನೆಯ ಅತ್ಯಂತ ದೊಡ್ಡ ವಿಗ್ರಹ. ಧರ್ಮಸ್ಥಳದ ಪ್ರವೇಶದ್ವಾರದ ಬಳಿಯ ಗುಡ್ಡದ ಮೇಲೆ ಇದನ್ನು ನಿಲ್ಲಿಸಲಾಗಿದೆ.
[[File:Gommateshvara vigraha.jpg|thumb|ಗೊಮ್ಮಟೇಶ್ವರ ವಿಗ್ರಹ]]

==ಸಮಾಜ ಸೇವೆ==
ಧರ್ಮಸ್ಥಳದ ಆಡಳಿತವು ಹಲವಾರು ಸಮಾಜ ಸೇವೆಗಳನ್ನು ನಡೆಸುತ್ತಿದೆ.

===ಸಾಮೂಹಿಕ ವಿವಾಹ===
೧೯೭೨ ರಿಂದ ಇಂದಿನವರೆಗೆ ಸತತವಾಗಿ ಸಮಾಜದಲ್ಲಿ ವರದಕ್ಷಿಣೆ ಪಿಡುಗು ಮತ್ತು ಆಡಂಬರದ ಮದುವೆಯ ಸುಧಾರಣೆಗೋಸ್ಕರ ಸಾಮೂಹಿಕ ವಿವಾಹಗಳನ್ನು ನಡೆಸಲಾಗುತ್ತಿದೆ.<ref name="mass">{{citeCite news|title=Mass marriage at Dharmastala today|url=http://www.deccanherald.com/content/66728/mass-marriage-dharmastala-today.html |accessdatetitle=16Mass Octobermarriage at Dharmastala today 2013|newspaperwork=Deccan Herald |access-date=16 October 2013}}</ref>

===ಅನ್ನದಾನ===
ಧರ್ಮಸ್ಥಳಕ್ಕೆ ಆಗಮಿಸುವ ಸರಾಸರಿ ೧೦,೦೦೦ ಭಕ್ತಾದಿಗಳಿಗೆ ಉಚಿತ ಭೋಜನದ ವ್ಯವಸ್ಥ ಮಾಡಲಾಗಿದೆ.ಇದಕ್ಕಾಗಿ ಸುಸಜ್ಜಿತ ವ್ಯವಸ್ಥೆಗಳನ್ನು ಒಳಗೊಂಡ ಅನ್ನಪೂರ್ಣ ಎಂಬ ಹೆಸರಿನ ವಿಶಾಲಅನ್ನದಾನ ಕಟ್ಟಡವಿದೆಛತ್ರವಿದೆ.

===ವಿದ್ಯಾದಾನ===
ಧರ್ಮಸ್ಥಳ ದೇವಳದ ವತಿಯಿಂದ ಶ್ರೀ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಹೆಸರಿನಲ್ಲಿ ಪ್ರಾಥಮಿಕ ಶಾಲೆಯಿಂದ ಪ್ರಾರಂಬಿಸಿ ಉನ್ನತ ಶಿಕ್ಷಣವನ್ನು ನೀಡುವ ಸುಮಾರು ೨೫ಕ್ಕಿಂತಲೂ೫೦ಕ್ಕಿಂತಲೂ ಹೆಚ್ಚು ಸಂಸ್ಥೆಗಳನ್ನು ನಡೆಸಲಾಗುತ್ತಿದೆ.ಈ ಸಂಸ್ಥೆಗಳು ಸಮೀಪದ [[ಉಜಿರೆ|ಉಜಿರೆಯಲ್ಲಿ]] ಅಲ್ಲದೆ [[ಧಾರವಾಡ]], [[ಮೈಸೂರು]], [[ಮಂಗಳೂರು]], [[ಹಾಸನ]], [[ಉಡುಪಿ]] ಮುಂತಾದೆಡೆ ಹರಡಿಕೊಂಡಿವೆ.

===ಔಷಧದಾನ===
Line ೪೭ ⟶ ೪೮:

==ಸಾರಿಗೆ ವ್ಯವಸ್ಥೆ==
ಧರ್ಮಸ್ಥಳವು ದಕ್ಷಿಣ ಕನ್ನಡದ ಮಲೆನಾಡು ಪ್ರದೇಶದಲ್ಲಿದೆ.ಜಿಲ್ಲಾ ಕೇಂದ್ರವಾದ [[ಮಂಗಳೂರು|ಮಂಗಳೂರಿನಿಂದ]] ೭೫ ಕಿ.ಮೀ.ದೂರದಲ್ಲಿದೆ.ಮಂಗಳೂರಿಗೆ ದೇಶದ ಎಲ್ಲಾ ಭಾಗಗಳಿಂದ ರಸ್ತೆ,ರೈಲು ಮತ್ತು ವಿಮಾನ ಯಾನ ಸೌಕರ್ಯಗಳಿದ್ದು ಧರ್ಮಸ್ಥಳಕ್ಕೆ ಕೂಡಾ ಉತ್ತಮ ಸಾರಿಗೆ ಸೌಕರ್ಯಗಳಿವೆ. ಧರ್ಮಸ್ಥಳವು ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿರುವ [[ಉಜಿರೆ|ಉಜಿರೆಯಿಂದ]]ಯಿಂದ ಕೇವಲ ೯ ಕಿ.ಮೀ ದೂರದಲ್ಲಿದೆ.ಬೆಂಗಳೂರಿನಿಂದ ಶಿರಾಡಿ ಘಾಟಿಯಾಗಿ ರಸ್ತೆಯಲ್ಲಿ ಹಾಗೂ ರೈಲಿನಲ್ಲಿ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಇಲ್ಲಿಗೆ ಆಗಮಿಸಬಹುದಾಗಿದೆ. ಇಲ್ಲಿಂದ ಸಮೀಪದ ಇತರ ಯಾತ್ರಾಕ್ಷೇತ್ರಗಳಾದ [[ಸುಬ್ರಹ್ಮಣ್ಯ]],[[ಉಡುಪಿ]],[[ಕೊಲ್ಲೂರು]],[[ಕಟೀಲು]] ಮುಂತಾದೆಡೆಗೆ ಹೇರಳ ಸಾರಿಗೆ ಸೌಕರ್ಯವಿದೆ.

== ಚಿತ್ರಗಳು ==
<gallery>
[[Image:Gateway of Dharmasthala.jpg|200px|right|thumb|ರತ್ನವರ್ಮ ಹೆಗ್ಗಡೆಯವರಿಂದ ನಿರ್ಮಿಸಲ್ಪಟ್ಟ ಮಹಾದ್ವಾರ]]
[[ಚಿತ್ರ:Dharmasthala.jpg|thumb|ಮಂಜುನಾಥಸ್ವಾಮಿ ದೇವಾಲಯ, ಧರ್ಮಸ್ಥಳ]]
[[Image:Chandranatha basadi.jpg|200px|right|thumb|ಚಂದ್ರನಾಥ ಬಸದಿ]]
[[Image:Temple Near Dharmasthala.jpg|200px|right|thumb|ಧರ್ಮಸ್ಥಳದ ಬಳಿಯ ಒಂದುಶ್ರೀ ರಾಮ ದೇವಾಲಯ]]ಮಂದಿರ
</gallery>

==ಉಲ್ಲೇಖಗಳು==
Line ೫೬ ⟶ ೬೬:
* [http://www.skdrdpindia.org/ Shri Kshethra Dharmasthala Rural Development Project]

[[ವರ್ಗ : ಪ್ರಸಿದ್ದ ಯಾತ್ರಾಸ್ಥಳಗಳು]]
[[ವರ್ಗ:ದೇವಾಲಯಗಳು]]
[[ವರ್ಗ:ಹಿಂದೂ ಧರ್ಮದ ಪುಣ್ಯ ಕ್ಷೇತ್ರಗಳು]]
[[ವರ್ಗ:ಕರ್ನಾಟಕದ ಪ್ರವಾಸಿ ತಾಣಗಳು]]
[[ವರ್ಗ:ದಕ್ಷಿಣ ಕನ್ನಡ ಜಿಲ್ಲೆಯ ನಗರಗಳು ಮತ್ತು ಪಟ್ಟಣಗಳು]]
"https://kn.wikipedia.org/wiki/ಧರ್ಮಸ್ಥಳ" ಇಂದ ಪಡೆಯಲ್ಪಟ್ಟಿದೆ