ಬೈಂದೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
 
ಬೈಂದೂರು [[ಕುಂದಾಪುರ]]ದಿಂದ ಸುಮಾರು 32ಕಿ.ಮೀ ದೂರದಲ್ಲಿದೆ.ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರವು ಒಂದು ಅಲ್ಲದೆ ಕರ್ನಾಟಕದ ವಿವಿಧ ಪ್ರಸಿದ್ದ ಪ್ರವಾಸಿ ಸ್ಥಳಗಳಲ್ಲಿ ಬೈಂದೂರು ಒಂದು. ಮೊದಲು ಇಲ್ಲಿ ’ಬಿಂದುಋಷಿ’ ಎನ್ನುವ ಮಹರ್ಷಿಗಳು ತಪಸ್ಸು ಮಾಡುತ್ತಿದ್ದರಿಂದ ಬಿಂದುನಾಡು, ಬಿಂದುಪುರ, ಬಿಂದೂರು ಕ್ರಮೇಣ ಬೈಂದೂರು ಆಗಿ ಪರಿವರ್ತನೆ ಆಯಿತು ಎಂಬುವುದು ಕೆಲವು ತಜ್ಞರ ಅಭಿಪ್ರಾಯ. ಇಲ್ಲಿ ಹಲವಾರು ವರ್ಷಗಳ ಇತಿಹಾಸವಿರುವ "ಶ್ರೀ ಸೇನೆಶ್ವರ ದೇವಸ್ಥಾನ"ವು ಬಹಳ ಪ್ರಸಿದ್ದಿಯನ್ನು ಪಡೆದಿದೆ. ಬೈಂದೂರು ಹಲವಾರು ಪ್ರವಾಸಿ ಸ್ಥಳಗಳನ್ನು ಒಳಗೊಂಡಿದ್ದು ಅವುಗಳಲ್ಲಿ ಸೋಮೇಶ್ವರ ಕಡಲ ತೀರ, [http://kn.wikipedia.org/wiki/%E0%B2%95%E0%B2%B0%E0%B3%8D%E0%B2%A8%E0%B2%BE%E0%B2%9F%E0%B2%95%E0%B2%A6_%E0%B2%9C%E0%B2%B2%E0%B2%AA%E0%B2%BE%E0%B2%A4%E0%B2%97%E0%B2%B3%E0%B3%81 ಕೋಸಳ್ಳಿ ಜಲಪಾತ], ಸಾಯಿ ವಿಶ್ರಾಮ್ ಬೀಚ್ ರೆಸಾರ್ಟ್, ಕ್ಷಿತಿಜ ನೇಸರ ದಾಮ ಮುಂತಾದವುಗಳು ಹೆಸರುವಾಸಿಗಳಾಗಿದೆ.ಅಲ್ಲದೆ ಬೈಂದೂರು ಇತರ ಪ್ರವಾಸಿ ತಾಣಗಳಿಗೆ ಸನಿಹವಾಗಿದೆ, ಇಲ್ಲಿಂದ ಕೆಲವೇ ಕಿ.ಮೀ ದೂರದಲ್ಲಿ [[ಕೊಲ್ಲೂರು]], [[ಮುರ್ಡೇಶ್ವರ]], [[ಕೊಡಚಾದ್ರಿ]], [[ಉಡುಪಿ]], [[ಮರವಂತೆ]], [[ಜೋಗ]] ಮುಂತಾದ ಪ್ರವಾಸಿ ತಾಣಗಳಿವೆ.
[[Image:KCA Byndoor.swf|thumb|Right|ಬೈಂದೂರು ನಕ್ಷೆ]]
 
---------
"https://kn.wikipedia.org/wiki/ಬೈಂದೂರು" ಇಂದ ಪಡೆಯಲ್ಪಟ್ಟಿದೆ