ಮಾನವತಿ
ಗೋಚರ
ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ಮಾನವತಿಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ಐದನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಮನೋರಂಜನಿ ಎಂದು ಹೆಸರಿಸಿದ್ದಾರೆ.[೧][೨]
ರಾಗ ಲಕ್ಷಣ ಮತ್ತು ಸ್ವರೂಪ
[ಬದಲಾಯಿಸಿ]ಇದು ಪ್ರಥಮ "ಇಂದು" ಚಕ್ರದ ಪಂಚಮ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಆರೋಹಣ ಸ ರಿ೧ ಗ೧ ಮ೦ ಪ ದ೨ ನಿ೩ ಸ
ಅವರೋಹಣ ಸ ನಿ೩ ದ೨ ಪ ಮ೧ ಗ೧ ರಿ೧ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.
ಜನ್ಯ ರಾಗಗಳು
[ಬದಲಾಯಿಸಿ]ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ. ಘನಶ್ಯಾಮಲ,ಕುಂಜರಿ,ಇವುಗಳಲ್ಲಿ ಪ್ರಮುಖವಾದುದು.
ಜನಪ್ರಿಯ ರಚನೆಗಳು
[ಬದಲಾಯಿಸಿ]- ಎವರಿತೋ ನೆ ದೆಲ್ಪುಡು - ತ್ಯಾಗರಾಜರು,
- ನಿಜಭಕ್ತಿಂ - ಕೊಟೀಶ್ವರ ಅಯ್ಯರ್
- ಶ್ರೀ ಹನುಮಂತಮ್ - ಬಾಲಮುರಳಿ ಕೃಷ್ಣ
ಹೆಚ್ಚಾಗಿ ಕಛೇರಿಗಳಲ್ಲಿ ಹಾಡಲ್ಪಡುತ್ತವೆ.