ದೇಶಬಂಧು ಚಿತ್ತರಂಜನ ದಾಸ್
ಚಿತ್ತರಂಜನ ದಾಸ್(ನವೆಂಬರ್ ೨೫, ೧೮೭೦ - ಜೂನ್ ೧೬, ೧೯೨೫) ಅವರನ್ನು ಭಾರತದ ಜನತೆ ಪ್ರೀತಿಯಿಂದ ದೇಶಬಂಧು ಎಂದು ಕರೆದರು. ಸ್ವಾತಂತ್ರ ಚಳುವಳಿಯ ಪ್ರಮುಖರಲ್ಲಿ ಪ್ರಮುಖರಾದ ಇವರು ವೃತ್ತಿಯಿಂದ ವಕೀಲರಾಗಿದ್ದರು.
ಚಿತ್ತರಂಜನ್ ದಾಸ್ | |
---|---|
Born | ೫ ನವೆಂಬರ್ ೧೮೭೦ |
Died | 16 June 1925 | (aged 55)
Nationality | ಭಾರತೀಯ |
Occupation | ವಕೀಲರು |
Known for | ಭಾರತ ಸ್ವಾತಂತ್ರ್ಯ ಹೋರಾಟ ದಲ್ಲಿ ಪ್ರಮುಖರು |
Title | ದೇಶಭಂದು |
Political party | Indian National Congress |
Movement | Anushilan Samiti Indian Independence movement |
Parent | Bhuban Mohan Das |
ಇಂಗ್ಲೆಂಡಿನಲ್ಲಿ ಕಾನೂನನ್ನು ಅಭ್ಯಾಸ ಮಾಡಿದ ಇವರು ೧೯೦೯ರಲ್ಲಿ ನೆಡೆದ 'ಆಲಿಪುರ ಸ್ಪೋಟದಲ್ಲಿ' ಶ್ರೀ ಅರವಿಂದ ಘೋಷ್ ಅವರನ್ನು ನ್ಯಾಯಾಂಗದ ಆರೋಪದಿಂದ ಮುಕ್ತಗೊಳಿಸಿದರು.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |