ವಿಷಯಕ್ಕೆ ಹೋಗು

ಇಂಡಿಗೋ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Indigo
Lump of Indian indigo dye
Skeletal formula of indigo dye
Ball-and-stick model of the indigo dye molecule
ಹೆಸರುಗಳು
Preferred IUPAC name
[2(2′)E]-[2,2′-Biindolylidene]-3,3′(1H,1′H)-dione
Other names
2,2′-Bis(2,3-dihydro-3-oxoindolyliden), Indigotin
Identifiers
3D model (JSmol)
ChemSpider
ECHA InfoCard 100.006.898
RTECS number DU2988400
UNII
  • InChI=1S/C16H10N2O2/c19-15-9-5-1-3-7-11(9)17-13(15)14-16(20)10-6-2-4-8-12(10)18-14/h1-8,17-18H/b14-13+ checkY
    Key: COHYTHOBJLSHDF-BUHFOSPRSA-N checkY
  • InChI=1/C16H10N2O2/c19-15-9-5-1-3-7-11(9)17-13(15)14-16(20)10-6-2-4-8-12(10)18-14/h1-8,17-18H/b14-13+
    Key: COHYTHOBJLSHDF-BUHFOSPRBQ
  • c1ccc2c(c1)C(=O)/C(=C\3/C(=O)c4ccccc4N3)/N2
ಗುಣಗಳು
ಅಣು ಸೂತ್ರ C16H10N2O2
ಮೋಲಾರ್ ದ್ರವ್ಯರಾಶಿ 262.27 g/mol
Appearance dark blue crystalline powder
ಸಾಂದ್ರತೆ 1.199 g/cm3
ಕರಗು ಬಿಂದು

390 to 392 °C, ಪದವಿನ್ಯಾಸ ದೋಷ: ಗುರುತಿಸಲಾಗದ ಪದ"to". K, ಪದವಿನ್ಯಾಸ ದೋಷ: ಗುರುತಿಸಲಾಗದ ಪದ"to". °F

ಕುದಿ ಬಿಂದು

decomposes

ಕರಗುವಿಕೆ ನೀರಿನಲ್ಲಿ 990 µg/L (at 25 °C)
Hazards
ಟೆಂಪ್ಲೇಟು:HPhrases
ಟೆಂಪ್ಲೇಟು:PPhrases
Except where otherwise noted, data are given for materials in their standard state (at 25 °C [77 °F], 100 kPa).

>

Infobox references

ಇಂಡಿಗೋ ಎರಡು ಇಂಡೋಲ್ ಆವರ್ತಗಳ ಸಂಯೋಜನೆಯಿಂದ ಉತ್ಪತ್ತಿಯಾಗುವ ವಸ್ತು. ಅಣುಸೂತ್ರ C16H10N2O2.

ಇಂಡಿಗೋ ಪದದ ಕನ್ನಡರೂಪ ನೀಲಿ. ಸಾಮಾನ್ಯವಾಗಿ ಇದರ ಉಪಯೋಗ ಬಟ್ಟೆಯ ಚೆಲುವೆಗೆ. ಈ ಪದಾರ್ಥ ಇಂಡಿಕಾನ ಎಂಬ ವಸ್ತುವಿನ ರೂಪದಲ್ಲಿ, ಇಂಡಿಗೋಫೆರ ಟಿಂಕ್ಟೋರಿಯ ಎಂಬ ಜಾತಿಗೆ ಸೇರಿದ ಸಸ್ಯಗಳಲ್ಲಿ ಉತ್ಪತ್ತಿಯಾಗುತ್ತದೆ. ಕೃತಕವಾಗಿ ಇಂಡಿಗೋವನ್ನು ತಯಾರು ಮಾಡುವುದಕ್ಕೆ ಮೊದಲು ಭಾರತದಲ್ಲಿ ಈ ಗಿಡವನ್ನು ಅಧಿಕ ಪ್ರಮಾಣದಲ್ಲಿ ಬೆಳೆಯಲಾಗುತ್ತಿತ್ತು.

ಗುಣಗಳು

[ಬದಲಾಯಿಸಿ]

ಅಪ್ಪಟ ನೀಲಿ ಬಣ್ಣದ ಹರಳಿನ ರೂಪದಲ್ಲಿರುವ ವಸ್ತು. 300° ಸೆ. ನಲ್ಲಿ ನೇರವಾಗಿ ಆವಿಯಾಗುತ್ತದೆ (ಎಂದರೆ ದ್ರವಿಸುವುದಿಲ್ಲ) ಮತ್ತು ಛಿದ್ರವಾಗುತ್ತದೆ. ನೀರು, ಈಥರ್ ಮತ್ತು ಮದ್ಯಸಾರದಲ್ಲಿ ವಿಲೀನವಾಗುವುದಿಲ್ಲ. ಆದರೆ ಅನಿಲಿನ್, ನೈಟ್ರೋಬೆಂಜೀನ್, ಕ್ಲೋರೋಫಾರ್ಮ್, ಪ್ರಬಲ ಅಸಿಟಿಕ್ ಮತ್ತು ಸಲ್ಪ್ಯೂರಿಕ್ ಆಮ್ಲಗಳಲ್ಲಿ ವಿಲೀನವಾಗುತ್ತದೆ.

ಉತ್ಪತ್ತಿ, ತಯಾರಿಕೆ

[ಬದಲಾಯಿಸಿ]

ಇಂಡಿಗೋಫೆರ ಸಸ್ಯಗಳ ಸಣ್ಣ ಸಣ್ಣ ರಂಬೆಗಳು ಮತ್ತು ಎಲೆಗಳನ್ನು ನೀರಿನೊಂದಿಗೆ ಹುದುಗಿಸಿದಾಗ ಇಂಡಿಕಾನ್ ವಿಭಜನೆಯಾಗುತ್ತದೆ. ಫಲಿತವನ್ನು ಗಾಳಿಯಲ್ಲಿ ಉತ್ಕರ್ಷಿಸಿದಾಗ ಇಂಡಿಗೋ ಒತ್ತರದ ರೂಪದಲ್ಲಿ ಹೋರಬೀಳುತ್ತದೆ. ಈ ವಿಧಾನ ಈಗ ಬಳಕೆಯಲ್ಲಿಲ್ಲ. ಕೃತಕವಾಗಿ ಇಂಡಿಗೋವನ್ನು; ಅನಿಲಿನ್ ಮತ್ತು ಕ್ಲೋರಲಿಸಿಟಿಕ್ ಆಮ್ಲಗಳನ್ನು (ClCH2.COOH) ಸಂಯೋಗ ಮಾಡುವುದರಿಂದ ಉತ್ಪತ್ತಿಯಾಗುವ ಫೀನೈಲ್ ಗ್ಲೈಸಿನ್ ವಸ್ತುವನ್ನು ಪ್ರತ್ಯಾಮ್ಲ ಮತ್ತು ಸೋಡಿಯಂ ಅಮೈಡ್‍ಗಳೊಂದಿಗೆ ಬೆಸೆದು ಉತ್ಪತ್ತಿಮಾಡುತ್ತಾರೆ. ಕೃತಕವಾಗಿ ಉತ್ಪತ್ತಿಯಾಗುವ ಇಂಡಿಗೋ ವಾಸ್ತವ ಮೂಲಗಳಿಂದ ತಯಾರುಮಾಡುವ ವಸ್ತುವಿಗಿಂತ ಉತ್ತಮವಾಗಿರುವುದೆಂದು ಪರಿಗಣಿಸಲಾಗಿದೆ.

ಉಪಯೋಗಗಳು

[ಬದಲಾಯಿಸಿ]

ಹತ್ತಿಯ ಬಟ್ಟೆಗಳಿಗೆ ಬಣ್ಣವನ್ನು ಕೊಡುವುದಕ್ಕೆ; ಶಾಯಿಗಳ ತಯಾರಿಕೆಯಲ್ಲಿ; ಇಂಡಿಗೋದಿಂದ ಉತ್ಪತ್ತಿಯಾಗುವ ವಸ್ತುಗಳ ತಯಾರಿಕೆಯಲ್ಲಿ, ಬಣ್ಣಗಳ ತಯಾರಿಕೆಯಲ್ಲಿ.

ಹೆಚ್ಚಿನ ಓದಿಗೆ

[ಬದಲಾಯಿಸಿ]
  • Balfour-Paul, Jenny (2016). Indigo: Egyptian Mummies to Blue Jeans. London: British Museum Press. pp. 264 pages. ISBN 978-0-7141-1776-8.
  • Ferreira, E.S.B.; Hulme A. N.; McNab H.; Quye A. (2004). "The natural constituents of historical textile dyes" (PDF). Chemical Society Reviews. 33 (6): 329–36. doi:10.1039/b305697j. PMID 15280965.
  • Sequin-Frey, Margareta (1981). "The chemistry of plant and animal dyes" (PDF). Journal of Chemical Education. 58 (4): 301. Bibcode:1981JChEd..58..301S. doi:10.1021/ed058p301.

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]
ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ: